Saturday, January 12, 2013

ಜನವರಿ 24ರಂದು ಮೀಲಾದುನ್ನಬಿ


 ಜನವರಿ -13-2013

ಮಂಗಳೂರು: ಕಾಸರಗೋಡು ಜಿಲ್ಲೆಯ ಚೆಂಬರಿಕದಲ್ಲಿ ರಬೀವುಲ್ ಅವ್ವಲ್ ತಿಂಗಳ ಪ್ರಥಮ ಚಂದ್ರದರ್ಶನವು ಜ.12ರಂದು ಶನಿವಾರ ಅಸ್ತಮಿಸಿದ ರವಿವಾರ ರಾತ್ರಿ ಆಗಿರುವುದರಿಂದ ಜ.24ರಂದು (ರಬೀವುಲ್ ಅವ್ವಲ್ 12) ಮೀಲಾದುನ್ನಬಿ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ ಎಂದು ಕೇಂದ್ರ ಜುಮಾ ಮಸೀದಿಯ ಕೋಶಾಧಿಕಾರಿ ಹಾಜಿ ಎಸ್.ಎಂ.ರಶೀದ್ ಹಾಗೂ ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಪಿ.ಎಂ.ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ಕರೆ ನೀಡಿದ್ದಾರೆ ಎಂದು ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಕಾರ್ಯದರ್ಶಿ ಹಾಜಿ ಎಂ.ಎ.ಬಾವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

No comments:

Post a Comment