Saturday, February 16, 2013

ಮಂಜೇಶ್ವರ ಗ್ರಾಹಕರ ವೇದಿಕೆಯ ಕಾರ್ಯಕಾರಿ ಸಮಿತಿ ಸಭೆಮಂಜೇಶ್ವರ:ಮಂಜೇಶ್ವರ ಗ್ರಾಹಕರ ವೇದಿಕೆಯ ಕಾರ್ಯಕಾರಿ ಸಮಿತಿ ಸಭೆಯು ದಿನಾಂಕ 17-02-2013 ರವಿವಾರ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ತೂಮಿನಾಡಿ ನಲ್ಲಿ ನಡೆಯಲಿದೆ ಎಂದು ಗ್ರಾಹರ ವೇದಿಕೆ ಅಧ್ಯಕ್ಷರಾದ ಮುರಳೀಧರ್ ಭಟ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಸಭೆಗೆ ಹಾಜರಾಗಬೇಕೆಂದು ಅಧ್ಯಕ್ಷರು  ವಿನಂತಿಸಿಕೊಂಡಿದ್ದಾರೆ

No comments:

Post a Comment