Thursday, March 28, 2013

ಪ್ರಧಾನಿ ಮನ್ ಮೋಹನ್ ಸಿಂಗ್ ಜತೆಯಾಗಿ ೪ ರಾಷ್ಟ್ರದ ಅಧ್ಯಕ್ಷರು

ದಕ್ಷಿಣ ಆಫ್ರಿಕದ ಡರ್ಬನ್‌ನಲ್ಲಿ ಬುಧವಾರ ನಡೆದ 5ನೆ ಬ್ರಿಕ್ಸ್ ಸಮ್ಮೇಳನದ ವೇಳೆ ಪ್ರಧಾನಿ ಮನಮೋಹನ್ ಸಿಂಗ್, ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ದಕ್ಷಿಣ ಆಫ್ರಿಕದ ಅಧ್ಯಕ್ಷ ಜಾಕೋಬ್ ಝುಮಾ, ಬ್ರೆಝಿಲ್‌ನ ಅಧ್ಯಕ್ಷೆ ಡಿಲ್ಮಾ ರೌಸೆಫ್ ಹಾಗೂ ರಶ್ಯದ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಛಾಯಾಚಿತ್ರಕ್ಕೆ ಪೋಸು ನೀಡಿರುವುದು.

 ಮಾರ್ಚ್ -28-2013

No comments:

Post a Comment