Tuesday, April 23, 2013

27ರಂದು ಸೋನಿಯಾ ಮಂಗಳೂರಿಗೆ
ಮಂಗಳೂರು:ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಮಂಗಳೂರಿಗೆ ಚುನಾವಣಾ ಪ್ರಚಾರಕ್ಕಾಗಿ ನಿಗದಿಯಾಗಿದ್ದ ಕಾರ್ಯಕ್ರಮವನ್ನು ಕಾರಣಾಂತರದಿಂದ ಎ.25ರ ಬದಲು ಎ.27ಕ್ಕೆ ಮುಂದೂಡಲಾಗಿದೆ. 27ರಂದು ಅಪರಾಹ್ನ 1 ಗಂಟೆಗೆ ಅವರು ನೆಹರೂ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

No comments:

Post a Comment