Saturday, April 27, 2013

ಸಿಎಂ ಸ್ಥಾನಕ್ಕೆ ಪೈಪೋಟಿ ಸಹಜ: ಎಸ್.ಎಂ.ಕೃಷ್ಣ


ಸಿಎಂ ಸ್ಥಾನಕ್ಕೆ ಪೈಪೋಟಿ ಸಹಜ: ಎಸ್.ಎಂ.ಕೃಷ್ಣ

ಕಾಂಗ್ರೆಸ್‌ನಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಸಿಎಂ ಸ್ಥಾನಕ್ಕೆ ಪೈಪೋಟಿ ಸಹಜವಾಗಿದ್ದು, ಬಹುಮತಗಳಿಸಲು ಆದ್ಯತೆ ನೀಡಬೇಕು ಹಾಗೂ ಚುನಾವಣಾ ಪ್ರಣಾಳಿಕೆ ಆಸ್ತಿತ್ವವನ್ನೆ ಕಳೆದುಕೊಳ್ಳುತ್ತಿದೆ ಎಂದು ಎಸ್.ಎಂ.ಕೃಷ್ಣ ಇಂದು ಬೆಂಗಳೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಹೇಳಿದರು

No comments:

Post a Comment