Wednesday, April 24, 2013

ಇಂದು ಪ್ರಕಟವಾಗಲಿರುವ ಎಸ್.ಎಸ್.ಎಲ್.ಸಿ.ಫಲಿತಾಂಶ ಲಭ್ಯವಾಗುವ ವೆಬ್ ಸೈಟ್ ಗಳುಮಂಜೇಶ್ವರ:ರಾಜ್ಯದ ಎಸ್.ಎಸ್.ಎಲ್.ಸಿ ಫಲಿತಾಂಶ ಇಂದು ಬೆಳಿಗ್ಗೆ 11.30 ಗಂಟೆಗೆ ವಿದ್ಯಾಭ್ಯಾಸ ಮಂತ್ರಿ ಪತ್ರ ಸಮ್ಮೇಳನದಲ್ಲಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.
ಈ ಸಲ 4.79 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.ವಿದ್ಯಾರ್ಥಿಗಳ ಮುಂದಿನ ಜೀವನದ ಭವಿಷ್ಯವನ್ನು ನೋಡಲು ವಿದ್ಯಾರ್ಥಿಗಳು ಕಾತುರರಾಗಿದ್ದಾರೆ.
ಫಲಿತಾಂಶ ಲಭ್ಯವಾಗುವ ವೆಬ್ ಸೈಟ್ ಗಳು ಈ ಕೆಲಗಿನಂತಿವೆ

http://www.results.itschool.gov.in


No comments:

Post a Comment