Wednesday, May 8, 2013

ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಗೆಲುವು



 ಮೇ -08-2013

ಮಂಗಳೂರು, : ದ.ಕ.ಜಿಲ್ಲೆಯ ಎಂಟು ಸ್ಥಾನಗಳ ಪೈಕಿ ಒಂದು ಸ್ಥಾನ ಹಾಗೂ  ಉಡುಪಿ ಜಿಲ್ಲೆಯ ಐದು ಸ್ಥಾನಗಳ ಪೈಕಿ ಒಂದು ಸ್ಥಾನ - ಹೀಗೆ ಒಟ್ಟು  2 ಸ್ಥಾನ - ಇದು ತನ್ನ ಭದ್ರಕೋಟೆಯಾಗಿದ್ದ ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಬಿಜೆಪಿ ಮಾಡಿರುವ ಅದ್ಭುತ ಸಾಧನೆ.
ಬಿಜೆಪಿಯ ಕರಾವಳಿ ಭದ್ರಕೋಟೆಯಲ್ಲಿ ಈ ಬಾರಿ ನಿರೀಕ್ಷೆಯಂತೆ ಕಾಂಗ್ರೆಸ್‌ ಭರ್ಜರಿ ವಿಜಯ ಸಾಧಿಸಿದ್ದು ಇದನ್ನು ತನ್ನ ಭದ್ರಕೋಟೆಯನ್ನಾಗಿ ಪರಿವರ್ತಿಸಿಕೊಂಡಿ

No comments:

Post a Comment